ಮದುವೆಯಾಗಲು ನಿರಾಕರಿಸಿದ ಪ್ರಿಯತಮೆ ; ಮನನೊಂದ ಯುವಕ ಆತ್ಮಹತ್ಯೆ
ಹಾಸನ : ಪ್ರೀತಿಸಿದ ಹುಡುಗಿ ಮದುವೆಯಾಗಿ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದರ್ಶನ್ (22) ಆತ್ಮಹತ್ಯೆ ಮಾಡಿಕೊಂಡಿದ್ದು, ದರ್ಶನ್ ತನ್ನ ಬೇವಿನಹಳ್ಳಿಯಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದುಕೊಂಡೇ ಕಾಲೇಜಿಗೆ ಹೋಗುತ್ತಿದ್ದ. ಈ ವೇಳೆ ಅದೇ ಗ್ರಾಮದ ಯುವತಿ ಜೊತೆಗೆ ಸ್ನೇಹವಾಗಿದ್ದು, ಇಬ್ಬರು ಸಹ ಐದಾರು ವರ್ಷಗಳಿಂದ ಜೊತೆಯಲ್ಲಿ ಓಡಾಡುತ್ತಿದ್ದರು ಎನ್ನಲಾಗಿದೆ. ಈಗ ದರ್ಶನ್ ಬಿಎ ಮುಗಿಸಿ ಕೃಷಿ ಮಾಡಿಕೊಂಡಿದ್ದು, ಯುವತಿಗೆ ಮದುವೆಯಾಗೋಣ ಎಂದು … Continue reading ಮದುವೆಯಾಗಲು ನಿರಾಕರಿಸಿದ ಪ್ರಿಯತಮೆ ; ಮನನೊಂದ ಯುವಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed