ಟೆಸ್ಟ್‌ ಕ್ರಿಕೆಟ್‌ನಲ್ಲಿ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾದ ಬೆನ್‌ ಸ್ಟೋಕ್ಸ್

ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ ಮಾಜಿ ನಾಯಕ ಬೆನ್‌ ಸ್ಟೋಕ್ಸ್ 6000 ರನ್‌ಗಳು ಹಾಗೂ 200 ವಿಕೆಟ್‌ಗಳನ್ನು ಪೂರ್ಣಗೊಳಿಸುವ ಮೂಲಕ ಜಾಕ್‌ ಕಾಲಿಸ್‌ ಹಾಗೂ ಸರ್‌ ಗ್ಯಾರಿಫೀಲ್ಡ್‌ ಸೋಬರ್ಸ್‌ ಅವರನ್ನು ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ. ಲಂಡನ್‌ನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲನೇ ಟೆಸ್ಟ್‌ ಪಂದ್ಯದ ಎರಡನೇ ದಿನ ಬೆನ್‌ ಸ್ಟೋಕ್ಸ್‌ ಈ ಸಾಧನೆಯನ್ನು ಮಾಡಿದ್ದಾರೆ. ಅವರು ಪಂದ್ಯದ ಎರಡನೇ ದಿನ ಕೂಡ ಇಂಗ್ಲೆಂಡ್‌ ತಂಡ ಪ್ರಾಬಲ್ಯ ಸಾಧಿಸಿದೆ. ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬಂದರೆ, ಅವರು ಭಾರತವನ್ನು … Continue reading ಟೆಸ್ಟ್‌ ಕ್ರಿಕೆಟ್‌ನಲ್ಲಿ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾದ ಬೆನ್‌ ಸ್ಟೋಕ್ಸ್