ಟೆಸ್ಟ್ ಇತಿಹಾಸದ ಅತಿ ವೇಗದ ಅರ್ಧಶತಕ ಬಾರಿಸಿದ ಬೆನ್ ಸ್ಟೋಕ್ಸ್

ಬರ್ಮಿಂಗ್‌ಹ್ಯಾಮ್‌: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧದ 3 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯಲ್ಲಿ ಇಂಗ್ಲೆಂಡ್‌ ತಂಡ ವೈಟ್‌ವಾಷ್‌ ಗೆಲುವು ದಾಖಲಿಸಿದೆ. ಇಲ್ಲಿನ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದ ಇಂಗ್ಲೆಂಡ್‌ ಮೂರು ದಿನಗಳ ಒಳಗೇ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. T20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಟೀಂ ಇಂಡಿಯಾ ನೂತನ ನಾಯಕ ಸೂರ್ಯಕುಮಾರ್‌ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ … Continue reading ಟೆಸ್ಟ್ ಇತಿಹಾಸದ ಅತಿ ವೇಗದ ಅರ್ಧಶತಕ ಬಾರಿಸಿದ ಬೆನ್ ಸ್ಟೋಕ್ಸ್