Bengal Minister: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ್ದ ಬಂಗಾಳ ಸಚಿವ ರಾಜೀನಾಮೆ!

ಕೋಲ್ಕತಾ:- ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ್ದ ಬಂಗಾಳ ಸಚಿವ ರಾಜೀನಾಮೆ ನೀಡಿದ್ದಾರೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ! ಪಶ್ಚಿಮ ಬಂಗಾಳದ ಸಚಿವ ಅಖಿಲ್‌ ಗಿರಿ ಅವರು ಮಹಿಳಾ ಅರಣ್ಯಾಧಿಕಾರಿಗೆ ಬೆದರಿಕೆ ಹಾಕಿದ ವಿಡಿಯೊ ಭಾರಿ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಖಿಲ್‌ ಗಿರಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರತಿಪಕ್ಷಗಳಂತೂ ಬಂಧಿಸಬೇಕು ಎಂದು ಒತ್ತಾಯಿಸುತ್ತಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೂಚನೆಯ ಮೇರೆಗೆ ಭಾನುವಾರ ಅಖಿಲ್‌ ಗಿರಿ … Continue reading Bengal Minister: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ್ದ ಬಂಗಾಳ ಸಚಿವ ರಾಜೀನಾಮೆ!