ಬೆಂಗಳೂರಿಗರೇ, ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು

ಬೆಂಗಳೂರು:- ಇನ್ಮುಂದೆ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ತಾಜಾ ಮೀನು ಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವುದು ಹಾಗೂ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುವ ಉದ್ದೇಶದಿಂದ ಸರ್ಕಾರ ಮತ್ಸ್ಯವಾಹಿನಿ ವಾಹನ ಆರಂಭಿಸಿದೆ. ಸದ್ಯ 150 ವಾಹನ ಸೇವೆಯನ್ನು ಮೀನುಗಾರಿಕಾ ಇಲಾಖೆ ಆರಂಭಿಸಿದ್ದು, ಮುಂದೆ ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಈ 150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಲ್ಲಿ ಸಂಚರಿಸಲಿದ್ದು, ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯಗಳ ಮಾರಾಟ ಮಾಡಲಾಗುತ್ತದೆ. ವಾಹನ ಭದ್ರತಾ ಠೇವಣಿ … Continue reading ಬೆಂಗಳೂರಿಗರೇ, ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು