ಬೆಂಗಳೂರು: ಟಿಂಬರ್​ ಯಾರ್ಡ್​ನಲ್ಲಿ ಅಗ್ನಿ ಅವಘಡ, 5 ಕೋಟಿ ಮೌಲ್ಯದ ಬಟ್ಟೆ, BMW ಕಾರು ಭಸ್ಮ!

ಬೆಂಗಳೂರು:- ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ, 5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್​, BMW ಕಾರು ಭಸ್ಮವಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಜರುಗಿದೆ. ಲಾಲ್ ಬಾಗ್​ನಲ್ಲಿ ಕೀಟಗಳ ಕೆಫೆ: ಪಕ್ಷಿಗಳ ಸಂತಾನೋತ್ಪತ್ತಿ ಹೆಚ್ಚಳಕ್ಕೆ ಪ್ರಯತ್ನ! ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ 5 ಕೋಟಿಗೂ ಹೆಚ್ಚು ಮೌಲ್ಯದ ಬಟ್ಟೆ ನಾಶವಾಗಿದೆ. ವಾಹನ ವಾಶ್ ಕೇಂದ್ರದಲ್ಲಿದ್ದ 40ಕ್ಕೂ ಹೆಚ್ಚು ಬೈಕ್​, BMW ಕಾರು ಭಸ್ಮವಾಗಿದೆ. ಅದೃಷ್ಟವಶಾತ್ ಅಗ್ನಿ … Continue reading ಬೆಂಗಳೂರು: ಟಿಂಬರ್​ ಯಾರ್ಡ್​ನಲ್ಲಿ ಅಗ್ನಿ ಅವಘಡ, 5 ಕೋಟಿ ಮೌಲ್ಯದ ಬಟ್ಟೆ, BMW ಕಾರು ಭಸ್ಮ!