ಬೆಂಗಳೂರಿನ ಪ್ರಯಾಣಿಕರೇ ಹುಷಾರ್: ಆಟೋದಲ್ಲಿ ಸಂಚರಿಸೋ ಮುನ್ನ ಈ ಸ್ಟೋರಿ ನೋಡಿ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಆಟೋಗಳಲ್ಲಿ ಪ್ರಯಾಣಿಸುವ ಮುನ್ನ ಎಚ್ಚರ ಎಚ್ಚರ. ಪರ್ಮಿಟ್ ರಿನಿವಲ್ ಆಗದೆ ಸಾವಿರಾರು ಆಟೋಗಳು ಸಂಚರಿಸುತ್ತಿವೆ ಎನ್ನಲಾಗಿದೆ. ತಿರುಪತಿ ಕಾಲ್ತುಳಿತ ಕೇಸ್: ಬಳ್ಳಾರಿ ಮೂಲದ ಮಹಿಳೆ ಸಾವು! ನಗರದಲ್ಲಿ 2020ರ ಹಿಂದೆ ನೋಂದಣಿ ಆಗಿರುವ ಆಟೋ ಪರ್ಮಿಟ್​​ಗಳ ದಾಖಲೆಗಳೇ ಆರ್​ಟಿಒ ಕಚೇರಿಯಲ್ಲಿ ಇಲ್ಲವಂತೆ! ಬೆಂಗಳೂರಿನ ಶಾಂತಿನಗರ ಮುಖ್ಯ ಕಚೇರಿಯಲ್ಲಿ ವಾಹನ್- 3 ಅಡಿ ರಿಜಿಸ್ಟ್ರೇಷನ್ ಆಗಿರುವ ಸಾವಿರಾರು ಆಟೋಗಳ ದಾಖಲೆ ಇಲ್ಲ ಎಂಬುದು ತಿಳಿದುಬಂದಿದೆ. 2020 ರ ವರೆಗೆ ವಾಹನ್- 3 ಅಡಿಯಲ್ಲಿ ವಾಹನಗಳನ್ನು … Continue reading ಬೆಂಗಳೂರಿನ ಪ್ರಯಾಣಿಕರೇ ಹುಷಾರ್: ಆಟೋದಲ್ಲಿ ಸಂಚರಿಸೋ ಮುನ್ನ ಈ ಸ್ಟೋರಿ ನೋಡಿ!