Bengaluru: ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿ: ಯಾವಾಗ!?

ಬೆಂಗಳೂರು:- 15ನೇ ಆವೃತ್ತಿಯ ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14ರ ವರೆಗೆ ನಡೆಯಲಿದೆ. ನೆಲಮಂಗಲದಲ್ಲಿ ಮುಂದುವರಿದ ಚಿರತೆ ದಾಳಿ: ಆತಂಕದಲ್ಲಿ ಜನತೆ! ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ … Continue reading Bengaluru: ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿ: ಯಾವಾಗ!?