ಬೆಂಗಳೂರು:- CCB ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡ್ತಿದ್ದ ವಿದೇಶಿ ಪೆಡ್ಲರ್ಸ್ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಿಲ್ಲದ ಹುಸಿ ಬಾಂಬ್ ಸಂದೇಶ: ಇಂದು ಮತ್ತೆ ಹಲವು ವಿಮಾನಗಳಿಗೆ ಬೆದರಿಕೆ!
ಬಂಧಿತರು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ.
ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.