ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಇಂದಿನಿಂದ ಕರ್ನಾಟಕದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ – ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ! ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, … Continue reading ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!