Bengaluru: ಅಕ್ರಮ ಬ್ಯಾನರ್​​, ಹೋರ್ಡಿಂಗ್ಸ್​, ಫ್ಲೆಕ್ಸ್​ ನಿಷೇಧ.. ನಿಯಮ ಉಲ್ಲಂಘಿಸಿದ್ದು ಕಂಡ್ರೆ ಈ ನಂಬರ್ ಗೆ ವಾಟ್ಸಪ್​ ಮಾಡಿ!

ಬೆಂಗಳೂರು:- ನಗರದಲ್ಲಿ ಅಕ್ರಮವಾಗಿ ಹೋರ್ಡಿಂಗ್ಸ್​, ಫ್ಲೆಕ್ಸ್​, ಬ್ಯಾನರ್ ಹಾಕಿದರೇ, ಆ ಸ್ಥಳ ಮತ್ತು ಜಾಹಿರಾತು ಫೋಟೋ ತೆಗೆದು ನಮಗೆ ಕಳುಹಿಸಿ ಎಂದು ಬಿಬಿಎಂಪಿ 94806 85700 ವಾಟ್ಸಪ್​ ಸಂಖ್ಯೆ ನೀಡಿದೆ. Accident: ಕಾರು ಬೈಕ್ ನಡುವೆ ಬೀಕರ ರಸ್ತೆ ಅಪಘಾತ.. ಸವಾರ ಸ್ಥಳದಲ್ಲೇ ಸಾವು! ಅನಧಿಕೃತವಾಗಿ ಬ್ಯಾನರ್‌ಗಳನ್ನು ಹಾಕಿ ಸಾರ್ವಜನಿಕ ಸೌಂದರ್ಯಕ್ಕೆ ದಕ್ಕೆ ತರುವುದು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ. ಅಕ್ರಮ ಬ್ಯಾನರ್​ಗಳ … Continue reading Bengaluru: ಅಕ್ರಮ ಬ್ಯಾನರ್​​, ಹೋರ್ಡಿಂಗ್ಸ್​, ಫ್ಲೆಕ್ಸ್​ ನಿಷೇಧ.. ನಿಯಮ ಉಲ್ಲಂಘಿಸಿದ್ದು ಕಂಡ್ರೆ ಈ ನಂಬರ್ ಗೆ ವಾಟ್ಸಪ್​ ಮಾಡಿ!