ಮಳೆ, ಮಳೆ: ಬೆಂಗಳೂರನ್ನೂ ನಡುಗಿಸುತ್ತಿದೆ ಫೆಂಗಲ್! ಸವಾರರ ಪರದಾಟ!

ಫೆಂಗಲ್, ಎಡೆಬಿಡದೇ ಕರ್ನಾಟಕದ ಹಲವೆಡೆ ಮಳೆ ಸುರಿಯುತ್ತಿದೆ ಕರ್ನಾಟಕದಾದ್ಯಂತ ಚಂಡಮಾರುತ ಪ್ರಭಾವ ಹಿನ್ನೆಲೆ ಮಳೆ ಆಗುತ್ತಿದೆ ಎಂದು ರಂಗನಾಥ ಹೇಳಿದ್ದಾನೆ. ಮಳೆಗಾಲದಲ್ಲಿ ಬಿಯರ್ ಕುಡಿಯುತ್ತೀರಾ!? ಈ ಶಾಕಿಂಗ್ ಸುದ್ದಿ ನೀವು ತಿಳಿಯಲೇಬೇಕು!? ಇಡೀ ದಿನ ಮಳೆ ಸುರಿದಿದೆ. ಭಾನುವಾರ ಮಧ್ಯಾಹ್ನದ ನಂತರವಂತೂ ಬಿಡುವುಕೊಡದೇ ಮಳೆ ಸುರಿದಿದ್ದು, ಸೋಮವಾರ ಮುಂಜಾನೆಯೂ ಮಳೆಯಾಗುತ್ತಿದೆ. Llಫೆಂಗಲ್ ಸೈಕ್ಲೋನ್​ ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ •ಜಿಲ್ಲಾಡಳಿತ ರಜೆ ಘೋಷಿಸಿದೆ. ಹಾಗೇ, ಚಿಕ್ಕಬಳ್ಳಾಪುರ … Continue reading ಮಳೆ, ಮಳೆ: ಬೆಂಗಳೂರನ್ನೂ ನಡುಗಿಸುತ್ತಿದೆ ಫೆಂಗಲ್! ಸವಾರರ ಪರದಾಟ!