ಡೆಂಗ್ಯೂ ಹಾಟ್ ಸ್ಪಾಟ್ ಆಗ್ತಿದೆ ಬೆಂಗಳೂರು: ಒಂದೇ ದಿನ 91 ಕೇಸ್ ಪತ್ತೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ನಗರವು ಡೆಂಗ್ಯೂ ಹಾಟ್ ಸ್ಪಾಟ್ ಆಗ್ತಿದ್ದು, ಒಂದೇ ದಿನ 91 ಕೇಸ್ ಪತ್ತೆಯಾಗಿದೆ. ನಗರದಲ್ಲಿ ಡೆಂಘೀ ಪಾಸಿಟಿವ್ ಸಂಖ್ಯೆ 2,174ಕ್ಕೆ ಏರಿಕೆ ಆಗಿದೆ. ಆತಂಕದ ವಿಷಯವೆಂದರೆ, 24 ಗಂಟೆಯಲ್ಲಿ 82 ಮಕ್ಕಳು ಡೆಂಗ್ಯೂ ಸೋಂಕಿಗೆ ತುತ್ತಾಗಿದ್ದಾರೆ. Virat Kohli: ಕೊಹ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್; ಏನದು ಗೊತ್ತಾ!? ಡೆಂಘೀ ಮಹಾಮಾರಿ ಶಿವಮೊಗ್ಗದಲ್ಲಿಯೂ ದಿಗಿಲು ಹುಟ್ಟಿಸಿದೆ. ನಿತ್ಯ ನೂರಾರು ಕೇಸ್​ಗಳು ದಾಖಲಾಗುತ್ತಿದ್ದು, ಪುಟಾಣಿಗಳನ್ನೇ ಬಲಿ ಪಡೆಯುತ್ತಿದೆ. ಹಾಸನ ಜಿಲ್ಲೆ ಬಳಿಕ ಶಿವಮೊಗ್ಗದಲ್ಲಿ ಇಸೀಗ … Continue reading ಡೆಂಗ್ಯೂ ಹಾಟ್ ಸ್ಪಾಟ್ ಆಗ್ತಿದೆ ಬೆಂಗಳೂರು: ಒಂದೇ ದಿನ 91 ಕೇಸ್ ಪತ್ತೆ!