Bengaluru-Mysuru Expressway: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯನ್ನು (Bengaluru-Mysuru Expressway) ಬಳಸುವ ಕಾರುಗಳಿಗೆ ಟೋಲ್‌ ದರ ಹೆಚ್ಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಟ್ರಕ್, ಬಸ್‌ಗಳ ಒಂದೇ ಪ್ರಯಾಣಕ್ಕೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಂಗಳೂರೂ-ಮೈಸೂರು ಹೆದ್ದಾರಿಯನ್ನು ಬಳಸುವ ಕಾರುಗಳಿಗೆ ಟೋಲ್‌ ದರದಲ್ಲಿ 10 ರೂ. ಹೆಚ್ಚಿಸಲಾಗಿದೆ. ಏಪ್ರಿಲ್‌ 1 ರಿಂದ ಇದು ಅನ್ವಯವಾಗಲಿದೆ. ಕಣಿಮಿಣಿಕೆ ಮತ್ತು ಶೇಷಗಿರಿ ಟೋಲ್ ಪ್ಲಾಜಾಗಳಲ್ಲಿ ಸಂಗ್ರಹಿಸಲಾದ ಟೋಲ್ ಶುಲ್ಕ ಪರಿಷ್ಕರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದೆ. BREAKING: ಫಿಲ್ಮ್ … Continue reading Bengaluru-Mysuru Expressway: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ