ಬೆಂಗಳೂರು ಜನರೇ ಇಲ್ಲಿ ಕೇಳಿ: ನಾಳೆ ಈ ಏರಿಯಾದಲ್ಲಿ ಇರಲ್ಲ ಪವರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸ ಹಿನ್ನಲೆಯಲ್ಲಿ ಬೆಳಗ್ಗೆ 10 ರಿಂದ 3ಗಂಟೆಯವರೆಗೆ ವಿದ್ಯುತ್ ಸ್ಥಗಿತ ಉಂಟಾಗಲಿದೆ. ಅಂಗನವಾಡಿ ಕಾರ್ಯಕರ್ತರಿಗೆ ಸಿಹಿಸುದ್ದಿ: ಗೌರವಧನ ಶೀಘ್ರವೇ ಹೆಚ್ಚಳ! ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಯಾವುವು? ಎಸ್ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, … Continue reading ಬೆಂಗಳೂರು ಜನರೇ ಇಲ್ಲಿ ಕೇಳಿ: ನಾಳೆ ಈ ಏರಿಯಾದಲ್ಲಿ ಇರಲ್ಲ ಪವರ್!