ಬೆಂಗಳೂರು: ಜೂಜಿಗಾಗಿ ಕಳ್ಳತನಕ್ಕೆ ಇಳಿದವನ ಹೆಡೆಮುರಿ ಕಟ್ಟಿದ ಪೊಲೀಸ್!
ಬೆಂಗಳೂರು:- ಜೂಜಿಗಾಗಿ ಕಳ್ಳತನಕ್ಕೆ ಇಳಿದವನನ್ನ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೀದರ್ ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಸರಗಳವು ಮಾಡುತ್ತಿದ್ದರು. ಇದೀಗ ಆರೋಪಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇಬ್ಬರು ಪುರುಷರಿಂದ ಮಗುವಿಗೆ ಜನ್ಮ ನೀಡಬಹುದಂತೆ: ಸಂಶೋಧನೆ ಯಶಸ್ವಿ! ಕಿರಣ್ ಬಂಧಿತ ಆರೋಪಿ ಆನ್ಲೈನ್ ರಮ್ಮಿ ಜೂಜಿನ ಆಟಕ್ಕೆ ಕಿರಣ್ ದಾಸನಾಗಿದ್ದ. ರಮ್ಮಿ ಆಟ ಆಡಲು ಹಣವಿಲ್ಲದ್ದಕ್ಕೆ ಕೆಲಸ ಹುಡುಕಿ ಬೆಂಗಳೂರಿಗೆ ಬಂದಿದ್ದ. ಬೀದರ್ ನಿಂದ ಬೆಂಗಳೂರಿಗೆ ಬಂದವನಿಗೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. ಕಳೆದ ಜನವರಿ 26 ರಂದು … Continue reading ಬೆಂಗಳೂರು: ಜೂಜಿಗಾಗಿ ಕಳ್ಳತನಕ್ಕೆ ಇಳಿದವನ ಹೆಡೆಮುರಿ ಕಟ್ಟಿದ ಪೊಲೀಸ್!
Copy and paste this URL into your WordPress site to embed
Copy and paste this code into your site to embed