2024-25ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ!
ಬೆಂಗಳೂರು:- ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಆಯ್ಕೆ ಆಗಿದ್ದಾರೆ. 2024-25ನೇ ಸಾಲಿನ ಪ್ರೆಸ್ ಕ್ಲಬ್ ಚುನಾವಣೆ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಅದರಂತೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ … Continue reading 2024-25ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ!
Copy and paste this URL into your WordPress site to embed
Copy and paste this code into your site to embed