ಬೆಂಗಳೂರು To ಮಂಗಳೂರು ರೈಲು ಸಂಚಾರ ಸ್ಥಗಿತ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ತೆರಳುವ ಭಕ್ತರಿಗೆ‌ ಬಸ್ ದರ ಬಿಸಿ

ಬೆಂಗಳೂರು: ಕಳೆದ ವಾರವಷ್ಟೇ ಶಿರಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿ ರಸ್ತೆ ಸಂಚಾರ ಕೆಲವು ದಿನಗಳ ಕಾಲ ಬಂದ್ ಆಗಿತ್ತು. ಅತ್ತ ಸಂಪಾಜೆ ಘಾಟಿಯಲ್ಲಿಯೂ ರಾತ್ರಿ ಸಂಚಾರ ಬಂದ್ ಆಗಿದ್ದರಿಂದ ಬೆಂಗಳೂರು ಮಂಗಳೂರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ವೇಳೆ ವಿಶೇಷ ರೈಲುಗಳನ್ನು ಹೊರಡಿಸಿದ್ದ ರೈಲ್ವೆ ಇಲಾಖೆ ಪ್ರಯಾಣಿಕರ ನೆರವಿಗೆ ಧಾವಿಸಿತ್ತು. ಇದೀಗ ರೈಲು ಸಂಪರ್ಕವೂ ಕಡಿತಗೊಂಡಿರುವುದರಿಂದ ಪ್ರಯಾಣಿಕರಿಗೆ ಬಸ್ಸೇ ಆಧಾರವಾಗಿದೆ. ಆದರೆ ಬಸ್ ಟಿಕೆಟ್ ದರ ವಿಪರೀತ ಏರಿಕೆಯಾಗಿದೆ 14 ಗಂಟೆಗಳ ಕೆಲಸ: ರಾಜ್ಯ ಸರ್ಕಾರದ … Continue reading ಬೆಂಗಳೂರು To ಮಂಗಳೂರು ರೈಲು ಸಂಚಾರ ಸ್ಥಗಿತ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ತೆರಳುವ ಭಕ್ತರಿಗೆ‌ ಬಸ್ ದರ ಬಿಸಿ