ಬೆಂಗಳೂರು : ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ತ್ರಿವಳಿ ಕೊಲೆ!
ಬೆಂಗಳೂರು:- ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಬರ್ಬರ ಹತ್ಯೆಯಾಗಿರುವ ಘಟನೆ ಸರ್ಜಾಪುರ ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಜರುಗಿದೆ. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ; ಮತ್ತೆ ಮುನ್ನೆಲೆಗೆ ಬಂದ ಇಲವಾಲ ಬಸ್ ದರೋಡೆ ಪ್ರಕರಣ..? ಏನಿದು ಕೇಸ್ ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಇವರು ಬಿಹಾರ ಮೂಲದವರು ಎನ್ನಲಾಗಿದೆ. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. … Continue reading ಬೆಂಗಳೂರು : ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ತ್ರಿವಳಿ ಕೊಲೆ!
Copy and paste this URL into your WordPress site to embed
Copy and paste this code into your site to embed