ಬೆಂಗಳೂರಿನ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ದುರ್ಮರಣ: ಸಾವಿನ ಸುತ್ತ ಅನುಮಾನದ ಹುತ್ತ!
ಚಿಕ್ಕಮಗಳೂರು:- ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಪತ್ತೆಯಾಗಿರುವ ಘಟನೆ ಜರುಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್: ಮಹಿಳೆಯರು ನೋಡಲೇಬೇಕಾದ ಸುದ್ದಿ! ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿವೆ. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು … Continue reading ಬೆಂಗಳೂರಿನ ಯುವಕ-ಯುವತಿ ಚಿಕ್ಕಮಗಳೂರಿನಲ್ಲಿ ದುರ್ಮರಣ: ಸಾವಿನ ಸುತ್ತ ಅನುಮಾನದ ಹುತ್ತ!
Copy and paste this URL into your WordPress site to embed
Copy and paste this code into your site to embed