ಬೆಂಗಳೂರು: ಸಿಗ್ನಲ್ ಗಳಲ್ಲಿ ರೂಲ್ಸ್ ಬ್ರೇಕ್ ಮಾಡೋರೆ ಇನ್ಮುಂದೆ ಎಚ್ಚರವಾಗಿರಬೇಕಿದೆ. ನಿಮ್ಮ ವಾಹನಗಳ ಮೇಲೆ ಸಂಚಾರಿ ಪೊಲೀಸರು ಹದ್ದಿನ ಕಣ್ಣಿಡಲು ಮುಂದಾಗಿದ್ದಾರೆ. ಸ್ವಲ್ಪ ಯಾಮಾರಿದ್ರೂ ನಿಮ್ಮ ವಾಹನದ ಮೇಲೆ ಕೇಸ್ ಬೀಳೋದು ಪಕ್ಕಾ.
Public Exam: 2023-24ನೇ ಸಾಲಿನ 5,8,9 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ!
ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಬಿಗ್ ಶಾಕ್ ಕಾದಿದ್ದು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರ ಡಿಎಲ್ ಕ್ಯಾನ್ಸಲ್ ಮಾಡಲು ಟ್ರಾಫಿಕ್ ಪೊಲೀಸರು ಯೋಚನೆ ಮಾಡುತ್ತಿದ್ದಾರೆ ಯಾಕಂದೆ ಅವರಿಗೂ ಕೂಡ ಇದರ ಬಗ್ಗೆ ವಾರ್ನಿಂಗ್ ಕೊಟ್ಟೂ ಕೊಟ್ಟೂ ಸಾಕಾಗಿರುತ್ತದೆ ಹಾಗಾಗಿ ಈ ದಾರಿಯನ್ನು ಹಿಡಿದಿದ್ದಾರೆ.
ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ 711 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತು 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಸಾರಿಗೆ ಕಚೇರಿ ಕಳುಹಿಸಿದ್ರು ಈ ಪೈಕಿ 711 ಡ್ರೈವಿಂಗ್ ಲೈಸೆನ್ಸ್ ಅಮಾನತ್ತು ಉಳಿದ 2263 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ