ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರಿಗೆ 800 ಕೋಟಿ ಪಾವತಿಸಲಾಗಿದೆ- ಸಿಎಂ ಸಿದ್ದರಾಮಯ್ಯ!

ಚಿತ್ರದುರ್ಗ:  ಭದ್ರಾ ಮೇಲ್ದಂಡೆ ಕಾಮಗಾರಿಗಳು  ಸ್ಥಗಿತವಾಗಿಲ್ಲ  ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ.  ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗಂಡ ಸಾವು: ಗೃಹ ಸಚಿವರಿಗೆ ತಾಳಿ ಕಳುಹಿಸಿದ ಮೃತನ ಪತ್ನಿ! ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ* ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ … Continue reading ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಗುತ್ತಿಗೆದಾರಿಗೆ 800 ಕೋಟಿ ಪಾವತಿಸಲಾಗಿದೆ- ಸಿಎಂ ಸಿದ್ದರಾಮಯ್ಯ!