ತೆರೆಗೆ ಬರಲು “ಭಗೀರಥ” ಸಿದ್ದ: ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಆರಂಭ!

ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು ” ಭಗೀರಥ ” ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು ಬರುತ್ತಿರುವ ಸಿನಿಮಾ “ಭಗೀರಥ”. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರಕ್ಕೆ ಇತ್ತೀಚೆಗೆ ಕೆ.ಆರ್ ಪುರದಲ್ಲಿ ಮೂರು ದಿನಗಳ ಕಾಲ ” ಮಾವ‌ ಮಾವ” ಎಂಬ ಪ್ರಮೋಷನಲ್ ಸಾಂಗ್ ನ ಚಿತ್ರೀಕರಣ ಮಾಡಲಾಗಿದೆ‌‌. ನಾಯಕ ಜಯಪ್ರಕಾಶ್, ನಾಯಕಿಯರಾದ ನಿಸರ್ಗ ಅಣ್ಣಪ್ಪ ಹಾಗೂ ರೂಪಶ್ರೀ ಈ ಹಾಡಿನ ಚಿತ್ರೀಕರಣದಲ್ಲಿ ಅಭಿನಯಿಸಿದ್ದಾರೆ‌. ನಾಗಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡು … Continue reading ತೆರೆಗೆ ಬರಲು “ಭಗೀರಥ” ಸಿದ್ದ: ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಆರಂಭ!