ಪಾಕಿಸ್ತಾನ ಜಿಂದಾಬಾದ್ ಎಂದರೆ ಉನ್ನತ ಸ್ಥಾನ, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು!.. ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು:– ಕಾಂಗ್ರೆಸ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು ಎಂದು ಹೇಳುವ ಮೂಲಕ ಬಿಜೆಪಿ ಕಿಡಿಕಾರಿದೆ. ವಾರಣಾಸಿಯಲ್ಲಿ ಜೂ.18 ರೈತರ ಸಮಾವೇಶ… PM ಮೋದಿ ಭಾಗಿ!? ಮೂರನೇ ಬಾರಿಗೆ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ, ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಗುಂಪೊಂಡು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನನಲ್ಲಿ … Continue reading ಪಾಕಿಸ್ತಾನ ಜಿಂದಾಬಾದ್ ಎಂದರೆ ಉನ್ನತ ಸ್ಥಾನ, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು!.. ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!