ಹಾಲಿನ ದರ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಪ್ರತಿಭಟನೆ..!

ಗದಗ: ಹಾಲಿನ ದರ ಏರಿಕೆ ಖಂಡಿಸಿ ಗದಗ ಜಿಲ್ಲಾಡಳಿತ ಭವನದ ಎದುರು ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. Gadaga: ಮುಂಡರಗಿಯಲ್ಲಿ ಬೃಹತ್ ರಕ್ತದಾನ ಶಿಭಿರ, ಪರಿಸರ ದಿನಾಚರಣೆ..! ಇದೇ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರೈತರ ಹೆಸರನ್ನ ಹೆಳಿ ಅಧಿಕಾರಕ್ಕೆ ಬಂದಿದೆ ಆದ್ರೆ ರೈತರಿಗೆ ವಂಚನೆ ಮಾಡ್ತಿದೆ. ಹಾಲಿನ ದರ ಏರಿಕೆ ಮಾಡಿದ್ದಾರೆ ಆದ್ರೆ ರೈತರಿಗೆ ಸಿಗಬೇಕಾದ ಪ್ರೋತ್ಸಾಹ ಧನ ಒಂದು ವರ್ಷದಿಂದ ಮುಟ್ಟಿಲ್ಲ … Continue reading ಹಾಲಿನ ದರ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಪ್ರತಿಭಟನೆ..!