Bhavani Revanna: ಜೈಲಿನಲ್ಲಿರುವ ಇಬ್ಬರು ಮಕ್ಕಳನ್ನು ನೋಡಲು ಬಂದ ಭವಾನಿ ರೇವಣ್ಣ!

ಬೆಂಗಳೂರು: ಜೈಲಿನಲ್ಲಿರುವ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ನೋಡಲು ಭವಾನಿ ರೇವಣ್ಣ (Bhavani Revanna) ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರದತ್ತ ಬಂದ ಭವಾನಿ ಅವರು ಕ್ಯಾಮೆರಾ ಕಾಣುತ್ತಿದ್ದಂತೆಯೇ ಕೈಯಿಂದ ಮುಖ ಮುಚ್ಚಿಕೊಂಡಿದ್ದಾರೆ. ಕಾರ್ ಡ್ರೈವರ್ ಮತ್ತು ಪಿಎ ಜೊತೆಗೆ ಆಗಮಿಸಿದ್ದಾರೆ. Reels Star Arrest: AK 47 ಗನ್ ಹಿಡಿದು ಶೋಕಿ ಮಾಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್! ಪೆನ್‍ಡ್ರೈವ್ (Pendrive Case) ವಿಚಾರ ಬಯಲಾಗುತ್ತಿದ್ದಂತೆಯೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ಆ … Continue reading Bhavani Revanna: ಜೈಲಿನಲ್ಲಿರುವ ಇಬ್ಬರು ಮಕ್ಕಳನ್ನು ನೋಡಲು ಬಂದ ಭವಾನಿ ರೇವಣ್ಣ!