ಶುರುವಾಯ್ತು ಭುವನ್ ಹರ್ಷಿಕಾ ಮದುವೆ ಸಂಭ್ರಮ

ದಾಂಪತ್ಯ ಜೀವನಕ್ಕೆ ಕಾಲಿಡಲಿರೋ ಚಂದನವನದ ತಾರೆಯರಾದ ಭುವನ್ ಹಾಗೂ ಹರ್ಷಿಕಾ
ದೀರ್ಘ ಕಾಲದ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ಹಸೆಮಣೆ ಏರಲಿದ್ದಾರೆ
ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಅದ್ದೂರಿ ವಿವಾಹ
ಕೊಡವ ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆ
ವಿರಾಜಪೇಟೆಯ “ಅಮ್ಮತಿ ಕೊಡವ ಸಮಾಜ”ದಲ್ಲಿ ಜರುಗಲಿರೋ ವಿವಾಹ
ಸಂಭ್ರಮ
ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ಜೋಡಿ
ಸಿಎಂ ಸಿದ್ದರಾಮಯ್ಯ , ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮದುವೆ ಆಮಂತ್ರಣ ನೀಡಿದ ಭುವನ್ – ಹರ್ಷಿಕಾ ಜೋಡಿ
ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ,
ಭುವನ್ -ಹರ್ಷಿಕಾ ಕಡೆಯಿಂದ ಮಾಧ್ಯಮ ಮಿತ್ರರಿಗೂ ವಿಶೇಷ ಆಹ್ವಾನ
