ಕರ್ನಾಟಕಕ್ಕೆ ಟಕ್ಕರ್ ಕೊಟ್ಟ ತಮಿಳುನಾಡು.. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ BIALಗೆ ಹೊಣೆ!

ಬೆಂಗಳೂರು:- ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ ವಹಿಸಲಾಗಿದ್ದು, ಕರ್ನಾಟಕಕ್ಕೆ ತಮಿಳುನಾಡು ಟಕ್ಕರ್‌ ಕೊಟ್ಟಿದೆ. ಕತಾರ್ ಪ್ರಧಾನಿ ಅಲ್ ಥಾನಿ ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್: ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಕುರಿತು ಚರ್ಚೆ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಘೋಷಿಸಿದ ತಮಿಳುನಾಡು ಸರ್ಕಾರ ಇದೀಗ ಅದರ ಹೊಣೆಯನ್ನು ಬಿಐಎಎಲ್‌ಗೆ ವಹಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲ್ಯಾನ್‌ ಮಾಡಿದೆ. ಕೆಂಪೇಗೌಡ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಬಿಐಎಎಲ್‌ಗೆ ಜವಾಬ್ದಾರಿ ನೀಡಲು ಮಾತುಕತೆ ನಡೆದಿದೆ. … Continue reading ಕರ್ನಾಟಕಕ್ಕೆ ಟಕ್ಕರ್ ಕೊಟ್ಟ ತಮಿಳುನಾಡು.. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ BIALಗೆ ಹೊಣೆ!