ರಾಹುಲ್ ಗಾಂಧಿ ಕೈಯಲ್ಲಿರುವುದು ಬೈಬಲ್: ಬೆಲ್ಲದ್ ಹೇಳಿಕೆಗೆ ಹರಿಪ್ರಸಾದ್ ಕಿಡಿ!
ಬೆಂಗಳೂರು:- ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೈಯಲ್ಲಿರುವುದು ಸಂವಿಧಾನ ಅಲ್ಲ ಬೈಬಲ್ ಇದೆ ಎಂದಿದ್ದ ಅರವಿಂದ್ ಬೆಲ್ಲದ್ ಗೆ X ಮೂಲಕ ಹರಿಪ್ರಸಾದ್ ಟಾಂಗ್ ಕೊಟ್ಟಿದೆ. ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಅಟ್ಟಹಾಸ: ಲಾಂಗ್ ತೋರಿಸಿ ರಾಬರಿ! ಬಿಜೆಪಿ ಮತ್ತು ಪರಿವಾರ ಸಂವಿಧಾನವನ್ನು ನೋಡದೆ, ಓದದೆ, ಒಪ್ಪದೆ, ಪರಿಪಾಲಿಸದೆ ಸಂವಿಧಾನದ ರಕ್ಷಕರನ್ನು ಹೀಯಾಳಿಸುತ್ತಿದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ರಾಹುಲ್ ಗಾಂಧಿ … Continue reading ರಾಹುಲ್ ಗಾಂಧಿ ಕೈಯಲ್ಲಿರುವುದು ಬೈಬಲ್: ಬೆಲ್ಲದ್ ಹೇಳಿಕೆಗೆ ಹರಿಪ್ರಸಾದ್ ಕಿಡಿ!
Copy and paste this URL into your WordPress site to embed
Copy and paste this code into your site to embed