ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿತ್ತಾಟ: ಬಿಸಿನೀರಿಗಾಗಿ ಬಿಗ್ ಫೈಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಗೊಂಡು ಒಂದು ದಿನವೂ ಕಳೆದಿಲ್ಲ. ಅಷ್ಟರಲ್ಲಿ ಮನೆ ಮಂದಿ ಕಿತ್ತಾಡಿಕೊಳ್ಳಲು ಶುರುಮಾಡಿದ್ದಾರೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದು ಇದನ್ನ ನೋಡಿದರೆ ಕಳೆದ ಸೀಸನ್ ಮತ್ತೆ ರಿಪೀಟ್ ಆಗುತ್ತಾ ಎಂಬ ಅನುಮಾನ ಶುರುವಾಗಿದೆ. ‘ಬಿಗ್ ಬಾಸ್’ ಸೀಸನ್ 11ಗೆ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, … Continue reading ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿತ್ತಾಟ: ಬಿಸಿನೀರಿಗಾಗಿ ಬಿಗ್ ಫೈಟ್