ಬೀದರ್ ಯಾತ್ರಿಕರ ವಾಹನ ಅಪಘಾತ ಪ್ರಕರಣ ; ಮೃತರ ಕುಟುಂಬಸ್ಥರ ಭೇಟಿಯಾದ ಸಚಿವ ರಹೀಂಖಾನ್

ಬೀದರ್‌ : ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ ಆರು ಜನ ವಾರಾಣಸಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆ ಪೌರಾಡಳಿತ ಸಚಿವ ರಹೀಂ ಖಾನ್‌ ನಗರದ ಲಾಡಗೇರಿಗೆ ತೆರಳಿ ಮೃತರ ಕುಟುಂಬದವರನ್ನು  ಭೇಟಿಯಾಗಿ ಸಾಂತ್ವನ ಹೇಳಿದರು. ಮೃತರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿದ ಸಚಿವ ರಹೀಂ ಖಾನ್‌ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಮುಂದಾದಾಗ ಕುಟುಂಬಸ್ಥರ ದುಃಖದ ಕಟ್ಟೆ ಒಡೆಯಿತು. ತಮ್ಮವರನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರು ಹಾಕಿದಾಗ, ಸಚಿವರು ಅವರನ್ನು ಸಮಾಧಾನ ಪಡಿಸಿದರು. ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದಾಗಲೇ ದುರಂತ: … Continue reading ಬೀದರ್ ಯಾತ್ರಿಕರ ವಾಹನ ಅಪಘಾತ ಪ್ರಕರಣ ; ಮೃತರ ಕುಟುಂಬಸ್ಥರ ಭೇಟಿಯಾದ ಸಚಿವ ರಹೀಂಖಾನ್