ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!

ಬೀದರ್:- ಕಳೆದೊಂದು ದಶಕದಿಂದ ಸಾಲದ ಸುಳಿಗೆ ಸಿಲುಕಿಕೊಂಡು ನರಳುತ್ತಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಶೀಘ್ರವೇ ಬಂದ್ ಆಗುವ ಸಾಧ್ಯತೆ ಇದ್ದು, ಕಾರ್ಮಿಕರ ಬದುಕು ಬೀದಿಗೆ ಬಂದಿದೆ. ಪ್ಯಾರಿಸ್ ಒಲಿಂಪಿಕ್ಸ್​ ಗೆ ಇಂದು ತೆರೆ: ಭಾರತಕ್ಕೆ ಒಲಿದ ಪದಕಗಳೆಷ್ಟು ಗೊತ್ತಾ!? ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ, ಜಿಲ್ಲೆಯ ವಿವಿಧ ಬ್ಯಾಂಕ್​ನಿಂದ ನೂರಾರು ಕೋಟಿ ರೂಪಾಯಿ ಸಾಲ ಮಾಡಿಕೊಂಡಿದೆ. ಅದರಲ್ಲಿಯೂ ವಿಶೇಷವಾಗಿ ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್​ನಿಂದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಆಢಳಿತ ಮಂಡಳಿಯವರು 143.33 ಎಕರೆಯಷ್ಟು … Continue reading ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ!