ಬೀದರ್​ನ ಯೋಧ ಹೃದಯಾಘಾತದಿಂದ ಸಾವು!

ಬೀದರ್:- ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್​ನ ಯೋಧ ಸಾವನ್ನಪ್ಪಿದ ಘಟನೆ ಜರುಗಿದೆ. ಬೆಳಗಾವಿಯಲ್ಲಿ ಮಳೆ ಅಬ್ಬರ: ಸ್ಥಳೀಯ ಜನರಿಗೆ ಪ್ರವಾಹ ಭೀತಿ, ಜಿಲ್ಲಾಡಳಿತ ಫುಲ್ ಅಲಟ್೯! ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಿಮಪಾತವಾಗಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಮೃತ ಯೋಧನಿಗೆ ತಂದೆ-ತಾಯಿ, ನಾಲ್ವರು ಸಹೋದರರು, ಪತ್ನಿ, ಪುತ್ರ ಹಾಗೂ … Continue reading ಬೀದರ್​ನ ಯೋಧ ಹೃದಯಾಘಾತದಿಂದ ಸಾವು!