ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್: ಲೋಕಾಯುಕ್ತಕ್ಕೆ ದೂರು!

ಧಾರವಾಡ:- ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ. Muda Scam: ಸಿಬಿಐ ಎಂಟ್ರಿಗೆ‌ ಕಡಿವಾಣ ಹಾಕಿದ ರಾಜ್ಯ ಸರ್ಕಾರ; ಮುಡಾ ಕೇಸ್ ನಲ್ಲಿ ಸೇಫ್ ಆಗ್ತಾರಾ ಸಿದ್ದರಾಮಯ್ಯ! ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ ಜಾರಿಗೆ … Continue reading ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್: ಲೋಕಾಯುಕ್ತಕ್ಕೆ ದೂರು!