Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅದ್ಧೂರಿ ಚಾಲನೆ!

ಪ್ಯಾರಿಸ್ ಒಲಿಂಪಿಕ್ಸ್​ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಪರೇಡ್ ಆಫ್ ನೇಷನ್ಸ್ ಅನ್ನು ನದಿಯಲ್ಲಿ ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಸ್ಟೇಡಿಯಂ ಒಳಗೆ ನಡೆಯುವ ಕ್ರೀಡಾಪಟುಗಳ ಮೆರವಣಿಗೆಯು ಈ ಸಲ ಬೋಟ್​ಗಳಲ್ಲಿ ಆಯೋಜಿಸಿ ಪ್ರೇಕ್ಷರನ್ನು ಭವ್ಯತೆ ಮತ್ತು ಸಾಂಕೇತಿಕವಾಗಿ ಆಕರ್ಷಿಸಿತು ಆರೋಗ್ಯವೇ ಭಾಗ್ಯ: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ! ಪರೇಡ್​ನಲ್ಲಿ ಭಾರತವನ್ನು ಪಿವಿ ಸಿಂಧು ಹಾಗೂ ಶರತ್ ಕಮಲ್ ಮುನ್ನಡೆಸಿದ್ದರು. ಆಸ್ಟರ್ಲಿಟ್ಜ್ ಸೇತುವೆಯ ಭಾಗದಿಂದ ಶುರುವಾದ ಪರೇಡ್ ಆಫ್ ನೇಷನ್ಸ್ ಮೆರವಣಿಯಲ್ಲಿ 85 ದೋಣಿಗಳು 6,800 … Continue reading Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅದ್ಧೂರಿ ಚಾಲನೆ!