ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಬೆಲೆ ಕಡಿಮೆ ಆಗುತ್ತಿದೆ.
ಹಾವೇರಿ: ಆನಂದಸ್ವಾಮಿ ಪರ ಶಾಸಕ ಪ್ರದೀಪ್ ಈಶ್ವರ್ ಕ್ಯಾಂಪೇನ್..!
ಇಂದು ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಐವತ್ತು ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಚಿನ್ನದ ಬೆಲೆ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,340 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 2ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,550 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 834 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)