Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ -ಇಲ್ಲಿದೆ ಇವತ್ತಿನ ದರಪಟ್ಟಿ..!

ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಬೆಲೆ ಕಡಿಮೆ ಆಗುತ್ತಿದೆ. ಹಾವೇರಿ: ಆನಂದಸ್ವಾಮಿ ಪರ ಶಾಸಕ ಪ್ರದೀಪ್ ಈಶ್ವರ್ ಕ್ಯಾಂಪೇನ್..! ಇಂದು ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಐವತ್ತು ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಚಿನ್ನದ ಬೆಲೆ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ … Continue reading Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ -ಇಲ್ಲಿದೆ ಇವತ್ತಿನ ದರಪಟ್ಟಿ..!