T20 World Cup 2024: ವಿಜೇತ ಭಾರತ ತಂಡಕ್ಕೆ ಬಿಸಿಸಿಐಯಿಂದ ಭರ್ಜರಿ ಉಡುಗೊರೆ

ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡ ಅದ್ಧೂರಿ ವಿಜಯಯಾತ್ರೆ ಮುಗಿಸಿದ ಬೆನ್ನಲ್ಲೇ ಬಿಸಿಸಿಐ ಭರ್ಜರಿ ಉಡುಗೊರೆ ನೀಡಿ ಸನ್ಮಾನಿಸಿದೆ. ತಾಯ್ನಾಡಿಗೆ ಮರಳಿದ್ದ ಟೀಂ ಇಂಡಿಯಾ ಆಟಗಾರರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ವಾಂಖೆಡೆ ಕ್ರೀಡಾಂಗಣ ತಲುಪಿತು. ಬಳಿಕ ಟೀಂ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತದ (BCCI Prizemoney) ಚೆಕ್‌ ವಿತರಣೆ … Continue reading T20 World Cup 2024: ವಿಜೇತ ಭಾರತ ತಂಡಕ್ಕೆ ಬಿಸಿಸಿಐಯಿಂದ ಭರ್ಜರಿ ಉಡುಗೊರೆ