Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಬೆಂಗಳೂರು: ಹಳೇ ಪಿಂಚಣಿ ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ … Continue reading Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed