ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ: ಗ್ರಾಹಕರಿಗೆ ಹಬ್ಬದ ಖುಷಿ ಜೊತೆ ತಟ್ಟಿದ ಬೆಲೆಯೇರಿಕೆಯ ಬಿಸಿ

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಗಲ್ಲಿ ಗಲ್ಲಿಯಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಲು ಎಲ್ಲರು ಸಜ್ಜಾಗಿದ್ದರೆ, ಅತ್ತ ಗೌರಿ ಹಬ್ಬ ಆಚರಿಸಲು ಹೆಂಗಳೆಯರು ಸಿದ್ಧರಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಹಬ್ಬದ ತಯಾರಿ ಜೋರಾಗಿದ್ದು, ಕೆಆರ್ ಮಾರ್ಕೆಟ್​​ನಲ್ಲಿ ಹಬ್ಬದ ಸಾಮಾಗ್ರಿಗಳ ಖರೀದಿ ಜೋರಾಗಿ ನಡೆದಿದೆ. ಇತ್ತ ಗೌರಿ ಗಣೇಶನ ಅಂದ ಚಂದದ ಮೂರ್ತಿಗಳಿಗೂ ಬೇಡಿಕೆ ಹೆಚ್ಚಾಗಿದ್ದು, ಹಬ್ಬದ ಖುಷಿಗೆ ಕೊಂಚ ಬೆಲೆಯೇರಿಕೆ ಬಿಸಿಯೂ ತಟ್ಟಿದೆ. ಕೆಆರ್ ಮಾರ್ಕೆಟ್​​ನಲ್ಲಿ ಖರೀದಿ ಜೋರಾಗಿತ್ತು. ಹೂವು, ಹಣ್ಣು, ಗರಿಕೆ, ಎಕ್ಕದ ಹಾರದ ಜೊತೆಗೆ ಹಬ್ಬಕ್ಕೆ … Continue reading ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ: ಗ್ರಾಹಕರಿಗೆ ಹಬ್ಬದ ಖುಷಿ ಜೊತೆ ತಟ್ಟಿದ ಬೆಲೆಯೇರಿಕೆಯ ಬಿಸಿ