ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ; ಮುಡಾ ಪ್ರಕರಣ ಸಿಬಿಐಗೆ ವಹಿಸಲು ಕೋರ್ಟ್‌ ನಕಾರ

ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಡಾ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು  ಕೋರ್ಟ್‌ ವಜಾಗಗೊಳಿಸಿದೆ.  ಸಿಬಿಐ ತನಿಖೆಗೆ ಕೋರಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು ಆದೇಶ ಪ್ರಕಟಿಸಿದ್ದು, ಸಿಬಿಐ ತನಿಖೆಗೆ ನೀಡಲು ತಿರಸ್ಕರಿಸಿದೆ.   ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ, ತನಿಖಾ ವರದಿಯಲ್ಲಿ … Continue reading ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ; ಮುಡಾ ಪ್ರಕರಣ ಸಿಬಿಐಗೆ ವಹಿಸಲು ಕೋರ್ಟ್‌ ನಕಾರ