ಬೆಂಗಳೂರು:- ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, 3 ವರ್ಷ ಜೈಲು ಶಿಕ್ಷೆ ಅಮಾನತು ಮಾಡಲಾಗಿದೆ.
ಚಾಂಪಿಯನ್ಸ್ ಟ್ರೋಫಿ: ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್ಗಳ ಭರ್ಜರಿ ಜಯ!
ಪ್ರಕರಣದಲ್ಲಿ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಅಮಾನತ್ತಿನಲ್ಲಿರಿಸಿ ಹೈಕೋರ್ಟ್ ಅಮಾನತ್ತಿನಲ್ಲಿರಿಸಿದೆ.
ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ಪರಿಗಣಿಸಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2025ರ ಫೆ.6ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.