ಇನ್ಫೋಸಿಸ್ ಸಹ ಸಂಸ್ಥಾಪಕನಿಗೆ ಬಿಗ್ ರಿಲೀಫ್: ಜಾತಿ ನಿಂದನೆ ಪ್ರಕರಣಕ್ಕೆ ಹೈಕೋರ್ಟ್ ತಡೆ!

ಬೆಂಗಳೂರು:- ಇನ್ಫೋಸಿಸ್ ಸಹ ಸಂಸ್ಥಾಪಕ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಕೋರ್ಟ್ ತಡೆ ನೀಡಿದೆ. ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣನ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಕೇಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಮನೆಯಲ್ಲಿ ಇಲಿಗಳ ಕಾಟ ಹೆಚ್ಚಿದ್ಯಾ!? ಹಾಗಿದ್ರೆ ಈ ಉಪಾಯ ಮಾಡಿ! 100% ರಿಸಲ್ಟ್ ಗ್ಯಾರಂಟಿ! ಬೆಂಗಳೂರಿನ 71ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌, ಕೇಸ್ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿತ್ತು. ಅದರಂತೆ ಸೋಮವಾರ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continue reading ಇನ್ಫೋಸಿಸ್ ಸಹ ಸಂಸ್ಥಾಪಕನಿಗೆ ಬಿಗ್ ರಿಲೀಫ್: ಜಾತಿ ನಿಂದನೆ ಪ್ರಕರಣಕ್ಕೆ ಹೈಕೋರ್ಟ್ ತಡೆ!