ವಾಹನ ಸವಾರರಿಗೆ ಬಿಗ್ ರಿಲೀಫ್: HSRP ಅಳವಡಿಕೆ ಅವಧಿ ವಿಸ್ತರಣೆ
ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್ 20 ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. https://ainlivenews.com/aadhaar-card-address-update-no-need-to-panic-still-take-time/ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ … Continue reading ವಾಹನ ಸವಾರರಿಗೆ ಬಿಗ್ ರಿಲೀಫ್: HSRP ಅಳವಡಿಕೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed