ಕೋಲಾರ: ಮಾಜಿ ಸ್ಪೀಕರ್ ರಮೇಶ್‌ಕುಮಾರ್‌ಗೆ ಬಿಗ್‌ ರಿಲೀಫ್-‌ ಅರಣ್ಯ ಭೂಮಿ ಒತ್ತುವರಿ ಕೇಸ್‌ ಅರ್ಜಿ ವಜಾ

ಶ್ರೀನಿವಾಸಪುರ – ಮಾಜಿ ಸ್ಪೀಕರ್ ರಮೇಶ್ ಕುಮಾರ್​ರಿಂದ ಅರಣ್ಯ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಶಿವಾರೆಡ್ಡಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿದೆ. ಈಗಾಗಲೇ ಸರ್ವೆ ವರದಿ ಸಲ್ಲಿಕೆಯಾಗಿರುವ ಹಿನ್ನೆಲೆ ರಿಟ್ ಅರ್ಜಿರನ್ನು ವಜಾ ಮಾಡಲಾಗಿದೆ. ವರದಿ ಪ್ರಶ್ನಿಸಲು ರಮೇಶ್ ಕುಮಾರ್​ರಿಗೆ ಹೈಕೋರ್ಟ್ ಅವಕಾಶ ನೀಡಿದೆ. ಇನ್ನು ಈ ವಿಚಾರವಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್​ ಕುಮಾರ್, ಇಷ್ಟು ದಿವಸ ಬಂದಿದ್ದು ರೀಲ್ ಹಾಗೂ ಟ್ರಯಲ್ ಅಷ್ಟೇ. ಸೋಮವಾರದಿಂದ ಸಿನಿಮಾ ಶುರುವಾಗುತ್ತದೆ ಎಂದು … Continue reading ಕೋಲಾರ: ಮಾಜಿ ಸ್ಪೀಕರ್ ರಮೇಶ್‌ಕುಮಾರ್‌ಗೆ ಬಿಗ್‌ ರಿಲೀಫ್-‌ ಅರಣ್ಯ ಭೂಮಿ ಒತ್ತುವರಿ ಕೇಸ್‌ ಅರ್ಜಿ ವಜಾ