ಮದ್ಯಪ್ರಿಯರಿಗೆ ಬಿಗ್ ಶಾಕ್: ಈ ಪ್ರದೇಶದಲ್ಲಿ ಏ.1 ರಿಂದ ಎಣ್ಣೆ ಬ್ಯಾನ್!

ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಏ.1 ರಿಂದ ಎಣ್ಣೆ ಬ್ಯಾನ್ ಮಾಡಲಾಗುತ್ತಿದೆ. ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲು! ಹೌದು, ಮಧ್ಯಪ್ರದೇಶ ಸರ್ಕಾರ ರಾಜ್ಯದ 19 ಪವಿತ್ರ ಸ್ಥಳಗಳಲ್ಲಿ ಮದ್ಯ ನಿಷೇಧ ಮಾಡಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಆದೇಶ ಜಾರಿಗೆ ಬರಲು ನಿರ್ಧರಿಸಲಾಗಿದೆ. ಆದ್ದರಿಂದ ಮಧ್ಯಪ್ರದೇಶದ ಈ ಸ್ಥಳಗಳಲ್ಲಿ ಏಪ್ರಿಲ್ 1 ರಿಂದ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ. ಇದಕ್ಕಾಗಿ ಈಗಾಗಲೇ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ರಾಜ್ಯ ಮುಖ್ಯಮಂತ್ರಿ ಮೋಹನ್ … Continue reading ಮದ್ಯಪ್ರಿಯರಿಗೆ ಬಿಗ್ ಶಾಕ್: ಈ ಪ್ರದೇಶದಲ್ಲಿ ಏ.1 ರಿಂದ ಎಣ್ಣೆ ಬ್ಯಾನ್!