ಮದ್ಯ ಪ್ರಿಯರಿಗೆ ಬಿಗ್ ಶಾಕ್: ಎಣ್ಣೆ ದರ ಹೆಚ್ಚಳ!? ಅಬಕಾರಿ ಇಲಾಖೆ ಪ್ಲ್ಯಾನ್ ಏನು?

ಬೆಂಗಳೂರು:- ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದು ಎಲ್ಲರಿಗೂ ತಿಳಿದಿದೆ. ಸಿನಿಮಾ, ಸಾರ್ವಜನಿಕ ಪ್ರದೇಶಗಳಲ್ಲೂ ಇಂತಹ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ. ಆದರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳದೇ ದಿನಹೋದಂತೆ ಮದ್ಯಪ್ರಿಯರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಇಂತಹ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಸರ್ಕಾರ ಮುಂದಾಗಿದೆ. ನಿರುದ್ಯೋಗಿಗಳ ಗಮನಕ್ಕೆ: 491 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ! ರಾಜ್ಯದ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading ಮದ್ಯ ಪ್ರಿಯರಿಗೆ ಬಿಗ್ ಶಾಕ್: ಎಣ್ಣೆ ದರ ಹೆಚ್ಚಳ!? ಅಬಕಾರಿ ಇಲಾಖೆ ಪ್ಲ್ಯಾನ್ ಏನು?