ಮದ್ಯಪ್ರಿಯರಿಗೆ ಬಿಗ್ ಶಾಕ್… ಬೆಂಗಳೂರಿನಲ್ಲಿ ಇಂದಿನಿಂದ 5 ದಿನ ಸಿಗಲ್ಲ ಎಣ್ಣೆ…!

ಬೆಂಗಳೂರು:- ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ಇಂದಿನಿಂದ 5 ದಿನ ಬಾರ್ ಗಳು ಕ್ಲೋಸ್ ಆಗಲಿದೆ. ವಾಹನ ಸವಾರರೇ ನೀವಿನ್ನ HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ!? ಹಾಗಿದ್ರೆ ಈ ಸುದ್ದಿ ನೋಡಿ! ಎಂಎಲ್‌ಸಿ ಚುನಾವಣೆ ಹಾಗೂ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ನಗರದಲ್ಲಿ ಜೂನ್ 1ರಿಂದ ಸಂಜೆಯಿಂದ ಜೂನ್ 6ರವರೆಗೆ ಬಾರ್​ಗಳು ಬಂದ್ ಆಗಲಿವೆ. ವೀಕೆಂಡ್​ನಲ್ಲೇ ಬಾರ್​ ಅಂಗಡಿಗಳು ಬಾಗಿಲು ಹಾಕುತ್ತಿರುವುದರಿಂದ ಮದ್ಯ ಪ್ರಿಯರಿಗೆ ಬರ ಎದುರಾಗಿದೆ. ಜೂನ್‌ 3ರಂದು ಪದವೀಧರರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. … Continue reading ಮದ್ಯಪ್ರಿಯರಿಗೆ ಬಿಗ್ ಶಾಕ್… ಬೆಂಗಳೂರಿನಲ್ಲಿ ಇಂದಿನಿಂದ 5 ದಿನ ಸಿಗಲ್ಲ ಎಣ್ಣೆ…!