ಬೆಂಗಳೂರಿಗರಿಗೆ ಬಿಗ್ ಶಾಕ್: ನೀರಿನ ದರ ಏರಿಕೆ ಫಿಕ್ಸ್ ಎಂದ ಡಿಕೆ ಶಿವಕುಮಾರ್!

ಬೆಂಗಳೂರು:- ಬೆಂಗಳೂರಿಗರಿಗೆ ಬಿಗ್ ಶಾಕ್ ಎದುರಾಗಿದ್ದು, ನೀರಿನ ದರ ಏರಿಕೆ ಫಿಕ್ಸ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ವೈರಲ್ ಇನ್ಫೆಕ್ಷನ್​ ಆತಂಕ: ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳ! ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದರು. ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ … Continue reading ಬೆಂಗಳೂರಿಗರಿಗೆ ಬಿಗ್ ಶಾಕ್: ನೀರಿನ ದರ ಏರಿಕೆ ಫಿಕ್ಸ್ ಎಂದ ಡಿಕೆ ಶಿವಕುಮಾರ್!