ಬಿಜೆಪಿ ಶಾಸಕನಿಗೆ ಬಿಗ್ ಶಾಕ್: ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು!

ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ನಿಮ್ಮ ಬ್ರೈನ್‌ ಸದಾ ಆ್ಯಕ್ಟೀವ್‌ ಆಗಿರಲು ನಿತ್ಯ ಕೆಲಸ ಮಾಡಲೇಬೇಕು!? ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ‌ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. IPC ಸೆಕ್ಷನ್ ವಿವಿದ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ … Continue reading ಬಿಜೆಪಿ ಶಾಸಕನಿಗೆ ಬಿಗ್ ಶಾಕ್: ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು!